ರೈಲ್ವೆ ಪ್ರಯಾಣಿಕರ ಗಮನಕ್ಕೆ: ‘ವಾಸ್ಕೋ-ವೆಲಂಕಣಿ’ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ತಮಿಳುನಾಡಿನ ವೆಲಂಕಣಿಯಲ್ಲಿ ನಡೆಯಲಿರುವ ಹಬ್ಬದ ಪ್ರಯುಕ್ತ & ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ವಾಸ್ಕೋ-ಡ-ಗಾಮಾ ಮತ್ತು ತಮಿಳುನಾಡಿನ ವೆಲಂಕಣಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ರೈಲು ಸಂಖ್ಯೆ 07361/07362 ವಾಸ್ಕೋ-ಡ-ಗಾಮಾ ಮತ್ತು ವೆಲಂಕಣಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಎರಡು ದಿಕ್ಕಿನಲ್ಲಿ ಒಟ್ಟು 3 ಟ್ರಿಪ್‌ ಓಡಿಸಲಾಗುತ್ತಿದೆ. ರೈಲು ಸಂಖ್ಯೆ 07361 ಆಗಸ್ಟ್ 27 ಮತ್ತು ಸೆಪ್ಟೆಂಬರ್ 2 & 6 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ರಾತ್ರಿ 09:55 ಗಂಟೆಗೆ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ‘ವಾಸ್ಕೋ-ವೆಲಂಕಣಿ’ ನಡುವೆ ವಿಶೇಷ ರೈಲು ಸಂಚಾರ