ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭ | South Western Railway
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಯಶವಂತಪುರ-ಬೆಳಗಾವಿ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ವಿಜಯಪುರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: 1.ರೈಲು ಸಂಖ್ಯೆ. 06555 / 06556 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್: ಸೆಪ್ಟೆಂಬರ್ 5 ರಂದು ರೈಲು ಸಂಖ್ಯೆ 06555 ಯಶವಂತಪುರದಿಂದ ಸಂಜೆ 7:30 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7:15 ಗಂಟೆಗೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ಸೆಪ್ಟೆಂಬರ್ 6 ರಂದು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭ | South Western Railway
Copy and paste this URL into your WordPress site to embed
Copy and paste this code into your site to embed