ರೈಲ್ವೆ ಪ್ರಯಾಣಿಕರ ಗಮನಕ್ಕೆ: ದೀಪಾವಳಿ, ಛತ್ ಪ್ರಯುಕ್ತ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ | South Western Railway

ಬೆಂಗಳೂರು: ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್‌ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ-ಕೊಲ್ಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 26 ರಂದು ಎಸ್‌ಎಸ್‌ಎಸ್ … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ದೀಪಾವಳಿ, ಛತ್ ಪ್ರಯುಕ್ತ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ | South Western Railway