ರೈಲ್ವೆ ಪ್ರಯಾಣಿಕರ ಗಮನಕ್ಕೆ: ನಾಳೆ, ನಾಡಿದ್ದು ಈ ರೈಲುಗಳ ಸಂಚಾರ ರದ್ದು | South Western Railway

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ನಾಳೆ, ನಾಡಿದ್ದು ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಜುಲೈ.28ರ ನಾಳೆ 13 ರೈಲು, ಜುಲೈ.29ರ ನಾಡಿದ್ದು 4 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 28-07-2024ರಂದು 13 ರೈಲುಗಳು ಹಾಗೂ ದಿನಾಂಕ 29-07-2024ರಂದು 4 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗುತ್ತಿದೆ ಅಂತ ತಿಳಿಸಿದೆ. ದಿನಾಂಕ 28-07-2024ರಂದು ಈ ರೈಲುಗಳ ಸಂಚಾರ ರದ್ದು ರೈಲು ಸಂಖ್ಯೆ 16540 – ಮಂಗಳೂರು ಜಂಕ್ಷನ್ ಟು ಯಶವಂತಪುರ ರೈಲು … Continue reading ರೈಲ್ವೆ ಪ್ರಯಾಣಿಕರ ಗಮನಕ್ಕೆ: ನಾಳೆ, ನಾಡಿದ್ದು ಈ ರೈಲುಗಳ ಸಂಚಾರ ರದ್ದು | South Western Railway