ರೈಲ್ವೆ ಪ್ರಯಾಣಿಕರೇ ಗಮನಿಸಿ: ಆ.6ರಿಂದ ‘ಹುಬ್ಬಳ್ಳಿ-ರಾಮೇಶ್ವರಂ’ ನಡುವೆ ‘ವಿಶೇಷ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು’ ಸೇವೆ ಆರಂಭ

ಬೆಂಗಳೂರು: ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ, ನೈರುತ್ಯ ರೈಲ್ವೆ ಇಲಾಖೆಯಿಂದ ಎಸ್.ಎಸ್.ಎಸ್. ಹುಬ್ಬಳ್ಳಿ –ರಾಮೇಶ್ವರಂ –ಎಸ್.ಎಸ್.ಎಸ್. ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 07353/07354 ಎಸ್.ಎಸ್.ಎಸ್. ಹುಬ್ಬಳ್ಳಿ –ರಾಮೇಶ್ವರಂ –ಎಸ್.ಎಸ್.ಎಸ್. ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು 08 ಟ್ರಿಪ್ ಓಡಿಸಲು ನಿರ್ಧರಿಸಿದೆ ಎಂದು ಹೇಳಿದೆ. BIG BREAKING NEWS: ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಾಬುರಾವ್ … Continue reading ರೈಲ್ವೆ ಪ್ರಯಾಣಿಕರೇ ಗಮನಿಸಿ: ಆ.6ರಿಂದ ‘ಹುಬ್ಬಳ್ಳಿ-ರಾಮೇಶ್ವರಂ’ ನಡುವೆ ‘ವಿಶೇಷ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು’ ಸೇವೆ ಆರಂಭ