ಮೈಸೂರಿನ ಕೆ.ಆರ್.ನಗರದಲ್ಲಿ ‘ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ’ ಸ್ಥಾಪನೆ: HDK

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ. ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು. ಮೈಸೂರು … Continue reading ಮೈಸೂರಿನ ಕೆ.ಆರ್.ನಗರದಲ್ಲಿ ‘ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ’ ಸ್ಥಾಪನೆ: HDK