ರೈಲ್ವೆ ಟ್ರ್ಯಾಕ್ ಕಾಮಗಾರಿ ಹಿನ್ನಲೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ಮಾರ್ಗಮಧ್ಯ ನಿಯಂತ್ರಣ
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ ನವೀಕರಣ ಕಾಮಗಾರಿ ನಡೆಯುವುದರಿಂದ ಕೆಳಗಿನ ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ. 1. ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ … Continue reading ರೈಲ್ವೆ ಟ್ರ್ಯಾಕ್ ಕಾಮಗಾರಿ ಹಿನ್ನಲೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ಮಾರ್ಗಮಧ್ಯ ನಿಯಂತ್ರಣ
Copy and paste this URL into your WordPress site to embed
Copy and paste this code into your site to embed