ಮೈಸೂರು: ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ಕಾಮಗಾರಿಯ ಕಾರಣದಿಂದ, ಕೆಳಕಂಡ ರೈಲುಗಳನ್ನು ನಿಯಂತ್ರಣ ಮಾಡಲಾಗುತ್ತದೆ:
1. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸಪ್ರೇಸ್, 08.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತದೆ.
2. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 35 ನಿಮಿಷ ನಿಯಂತ್ರಿಸಲಾಗುತ್ತದೆ.
3. ರೈಲು ಸಂಖ್ಯೆ 16220 ತಿರುಪತಿ – ಚಾಮರಾಜನಗರ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 15 ನಿಮಿಷ ನಿಯಂತ್ರಿಸಲಾಗುತ್ತದೆ.
4. ರೈಲು ಸಂಖ್ಯೆ 16586 ಮುರ್ಡೇಶ್ವರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸಪ್ರೆಸ್, 29.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 30 ನಿಮಿಷ ನಿಯಂತ್ರಿಸಲಾಗುತ್ತದೆ.
5. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ ಎಕ್ಸಪ್ರೆಸ್ ಟರ್ಮಿನಲ್ ಬೆಂಗಳೂರು, 05.03.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 45 ನಿಮಿಷ ನಿಯಂತ್ರಿಸಲಾಗುತ್ತದೆ.
6. ರೈಲು ಸಂಖ್ಯೆ 16220 ತಿರುಪತಿ – ಚಾಮರಾಜನಗರ ಎಕ್ಸಪ್ರೆಸ್ 05.03.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 45 ನಿಮಿಷ ನಿಯಂತ್ರಿಸಲಾಗುತ್ತದೆ.
ಜ.9ರ ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕರೆಂಟ್ ಇರೋದಿಲ್ಲ | Power Cut
BREAKING: ರಾಜ್ಯದ ಎಲ್ಲಾ ‘ಬಿ-ಖಾತಾ’ಗಳಿಗೂ ‘ಎ-ಖಾತಾ’ ಭಾಗ್ಯ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ








