ರೈಲ್ವೆ ಕಾಮಗಾರಿ ಹಿನ್ನಲೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ನಿಯಂತ್ರಣ

ಮೈಸೂರು: ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ಕಾಮಗಾರಿಯ ಕಾರಣದಿಂದ, ಕೆಳಕಂಡ ರೈಲುಗಳನ್ನು ನಿಯಂತ್ರಣ ಮಾಡಲಾಗುತ್ತದೆ: 1. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸಪ್ರೇಸ್, 08.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16021 ಎಂ.ಜಿ.ಆರ್. ಚೆನ್ನೈ – ಅಶೋಕಪುರಂ ಎಕ್ಸಪ್ರೆಸ್, 22.01.2026ರಂದು ಪ್ರಯಾಣ ಆರಂಭಿಸುವ ಈ ರೈಲು ಮಾರ್ಗ ಮಧ್ಯೆ 35 ನಿಮಿಷ ನಿಯಂತ್ರಿಸಲಾಗುತ್ತದೆ. 3. ರೈಲು ಸಂಖ್ಯೆ … Continue reading ರೈಲ್ವೆ ಕಾಮಗಾರಿ ಹಿನ್ನಲೆ: ಮೈಸೂರು ವಿಭಾಗದ ಈ ರೈಲುಗಳ ಸಂಚಾರ ನಿಯಂತ್ರಣ