ಅರಸೀಕೆರೆಯಲ್ಲಿ ರೈಲ್ವೆ ಕಾಮಗಾರಿ ಹಿನ್ನಲೆ: ಹುಬ್ಬಳ್ಳಿ ಎಕ್ಸ್ ಪ್ರೆಸ್ ಸೇರಿ 3 ರೈಲುಗಳ ಸಂಚಾರ ರದ್ದು
ಮೈಸೂರು: ಅರಸೀಕೆರೆ ರೈಲು ನಿಲ್ದಾಣದ ಯಾರ್ಡ್‌ನಲ್ಲಿ ನಡೆಯಲಿರುವ ಪ್ಲಾಟ್‌ಫಾರ್ಮ್ ಶೆಲ್ಟರ್ ಕಾಮಗಾರಿಯ ಸಲುವಾಗಿ, ಕೆಲವು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್ 9 ರಿಂದ ಡಿಸೆಂಬರ್ 13 ರವರೆಗೆ ರೈಲು ಸಂಖ್ಯೆ 16214 ಎಸ್.ಎಸ್.ಎಸ್. ಹುಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದ್ದು, ಈ ರೈಲು ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿವೆ. ಅದೇ ರೀತಿ, ನವೆಂಬರ್ 10 ರಿಂದ … Continue reading ಅರಸೀಕೆರೆಯಲ್ಲಿ ರೈಲ್ವೆ ಕಾಮಗಾರಿ ಹಿನ್ನಲೆ: ಹುಬ್ಬಳ್ಳಿ ಎಕ್ಸ್ ಪ್ರೆಸ್ ಸೇರಿ 3 ರೈಲುಗಳ ಸಂಚಾರ ರದ್ದು
Copy and paste this URL into your WordPress site to embed
Copy and paste this code into your site to embed