ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

ಬೆಂಗಳೂರು: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಅಗತ್ಯ ಎಂಜಿನಿಯರಿಂಗ್ ಕಾಮಗಾರಿಗಳಾದ ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್’ವೇನಲ್ಲಿ ಗರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳಿಂದಾಗಿ, ಈ ಕೆಳಗೆ ವಿವರಿಸಿದಂತೆ ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ಮಾರ್ಗ ಬದಲಾಯಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು-ವೇಳಾಪಟ್ಟಿ ಮಾಡಲಾಗಿದೆ. I. ರೈಲುಗಳ ರದ್ದತಿ: ದಿನಾಂಕ 17.12.2025 ಮತ್ತು 24.12.2025 ರಂದು ರೈಲು … Continue reading ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ