BREAKING: ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ನಗರದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಗೆ ಸಬ್ ಅರ್ಬನ್ ರೈಲು ಯೋಜನೆಗೆ ಸುಮಾರು 4,100 ಕೋಟಿ ವೆಚ್ಚ ಆಗಲಿದೆ. ಇದಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. 2030ರ ವೇಳೆಗೆ ಕಾಮಗಾರಿ ಮುಗಿಯೋ ಸಾಧ್ಯತೆ ಇದೆ. ಅಧಿವೇಶನಕ್ಕೆ ಗೈರಾಗದೇ, ಖುದ್ದಾಗಿ ಹಾಜರು ಇರಬೇಕು: ಎಲ್ಲಾ ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ … Continue reading BREAKING: ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್