BREAKING: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ರೈಲ್ವೆ ಇಲಾಖೆ ಪರೀಕ್ಷೆಯನ್ನು ದಿಢೀರ್​​ ‌ಮುಂದೂಡಿಕೆ

ಹುಬ್ಬಳ್ಳಿ: ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ, ನೈಋತ್ಯ ರೈಲ್ವೆಯು ತನ್ನ ಇಲಾಖಾ ಪರೀಕ್ಷೆಗಳನ್ನು (Departmental Exams) ತಾತ್ಕಾಲಿಕವಾಗಿ ಮುಂದೂಡಿದೆ. ಪ್ರತಿಭಟನೆಯ ಹಿನ್ನೆಲೆ: ನೈಋತ್ಯ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಇಲಾಖಾ ಬಡ್ತಿ ಪರೀಕ್ಷೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಆದ್ಯತೆ ನೀಡುತ್ತಿಲ್ಲ ಮತ್ತು ಪರೀಕ್ಷಾ ನಿಯಮಗಳಲ್ಲಿ ಕನ್ನಡಿಗರಿಗೆ ಹಿನ್ನಡೆಯಾಗುತ್ತಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಹುಬ್ಬಳ್ಳಿಯ ನೈಋತ್ಯ ರೈಲ್ವೆ ಪ್ರಧಾನ ಕಚೇರಿಯ ಮುಂದೆ ಜಮಾಯಿಸಿದ … Continue reading BREAKING: ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ರೈಲ್ವೆ ಇಲಾಖೆ ಪರೀಕ್ಷೆಯನ್ನು ದಿಢೀರ್​​ ‌ಮುಂದೂಡಿಕೆ