ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ನವದೆಹಲಿ : ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ರೈಲ್ವೆ ಸಿಹಿ ಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಒಟ್ಟು 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಉದ್ಯೋಗಗಳನ್ನು ದೇಶದ ಎಲ್ಲಾ ಭಾಗಗಳಲ್ಲಿ ಭರ್ತಿ ಮಾಡಲಾಗುವುದು. ದೇಶದ ಪ್ರತಿಯೊಬ್ಬ ಅರ್ಹ ವ್ಯಕ್ತಿ ಅರ್ಜಿ ಸಲ್ಲಿಸಬಹುದು.  ಆರ್ಆರ್ಬಿ ದೇಶಾದ್ಯಂತ ಎಲ್ಲಾ ಪ್ರದೇಶಗಳಲ್ಲಿ 7,951 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಜುಲೈ 30 ರಿಂದ ಆಗಸ್ಟ್ 29 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೊಮಾ (ಎಂಜಿನಿಯರಿಂಗ್), ಬ್ಯಾಚುಲರ್ … Continue reading ಉದ್ಯೋಗ ವಾರ್ತೆ : ರೈಲ್ವೇ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ