Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

BIG NEWS : ಸೇವಾನಿರತ ಶಿಕ್ಷಕರು `TET’ ಪಾಸಾಗುವುದು ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ವಾಯುಭಾರ ಕುಸಿತ, ಚಂಡಮಾರುತ : ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ, `ಯೆಲ್ಲೋ ಅಲರ್ಟ್’ ಘೋಷಣೆ.!
KARNATAKA

Rain Alert : ವಾಯುಭಾರ ಕುಸಿತ, ಚಂಡಮಾರುತ : ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ, `ಯೆಲ್ಲೋ ಅಲರ್ಟ್’ ಘೋಷಣೆ.!

By kannadanewsnow57

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಪರಿಣಾಮ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ನಾಳೆಯಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

cyclone : Heavy rain forecast in the state for 3 days Rain Alert : Air pressure drops Rain Alert : ವಾಯುಭಾರ ಕುಸಿತ `Yellow Alert' declared.! ಚಂಡಮಾರುತ : ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ ‘ಯೆಲ್ಲೋ ಅಲರ್ಟ್’ ಘೋಷಣೆ!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2 Mins Read

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

1 Min Read

ALERT : ಕಾರಿನ ಡ್ಯಾಶ್‌ ಬೋರ್ಡ್ ಮೇಲೆ `ಮೊಬೈಲ್’ ಇಡುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು.!

2 Mins Read
Recent News

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

BIG NEWS : ಸೇವಾನಿರತ ಶಿಕ್ಷಕರು `TET’ ಪಾಸಾಗುವುದು ಕಡ್ಡಾಯ : ಸುಪ್ರೀಂಕೋರ್ಟ್ ಮಹತ್ವದ ಆದೇಶ

BREAKING: ಪಿಎಸ್‌ಜಿ ಚಾಂಪಿಯನ್ಸ್ ಲೀಗ್ ವಿಜಯದ ಸಂಭ್ರಮದಲ್ಲಿ ಹಿಂಸಾಚಾರ: ಪ್ಯಾರಿಸ್‌ನಲ್ಲಿ ಹಲವರ ಬಂಧನ

State News
KARNATAKA

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ…

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

ALERT : ಕಾರಿನ ಡ್ಯಾಶ್‌ ಬೋರ್ಡ್ ಮೇಲೆ `ಮೊಬೈಲ್’ ಇಡುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು.!

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.