Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: `ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ’ ಪ್ರಾರಂಭ

10/02/2026 7:06 AM

ಕತ್ತಲ ಹಾದಿಯಲ್ಲಿ ಸಾಧನೆಯ ಬೆಳಕು: ಕೇರಳದ ಮೊದಲ ಅಂಧ ಮಹಿಳಾ ನ್ಯಾಯಾಧೀಶೆಯಾಗಿ ಧನ್ಯಾ ನಾಥನ್ ಇತಿಹಾಸ!

10/02/2026 7:00 AM

ಬಿಸಿಸಿಐ ಒಪ್ಪಂದ ಪಟ್ಟಿಯಲ್ಲಿ ಕೊಹ್ಲಿ-ರೋಹಿತ್ ಹಿಂಬಡ್ತಿ: ಗಿಲ್, ಬುಮ್ರಾ, ಜಡೇಜಾಗೆ ಅಗ್ರಸ್ಥಾನ!

10/02/2026 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!
KARNATAKA

Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

By kannadanewsnow5723/10/2025 6:06 AM

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಗುರುವಾರದಿಂದ (ಅ.23) ಉತ್ತಮ ಮಳೆಯಾಗಲಿದೆ. ಕೆಲವೆಡೆ ರಭಸದ ಮಳೆಯ ಜತೆಗೆ ವೇಗದ ಗಾಳಿಯೂ ಬೀಸಲಿದೆ. ಅ.28ರವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 1 ವಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.

ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ

Rain Alert: `Atmospheric pressure drop': Heavy rain forecast for another week in the state!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: `ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ’ ಪ್ರಾರಂಭ

10/02/2026 7:06 AM4 Mins Read

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

10/02/2026 6:42 AM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM2 Mins Read
Recent News

ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: `ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ’ ಪ್ರಾರಂಭ

10/02/2026 7:06 AM

ಕತ್ತಲ ಹಾದಿಯಲ್ಲಿ ಸಾಧನೆಯ ಬೆಳಕು: ಕೇರಳದ ಮೊದಲ ಅಂಧ ಮಹಿಳಾ ನ್ಯಾಯಾಧೀಶೆಯಾಗಿ ಧನ್ಯಾ ನಾಥನ್ ಇತಿಹಾಸ!

10/02/2026 7:00 AM

ಬಿಸಿಸಿಐ ಒಪ್ಪಂದ ಪಟ್ಟಿಯಲ್ಲಿ ಕೊಹ್ಲಿ-ರೋಹಿತ್ ಹಿಂಬಡ್ತಿ: ಗಿಲ್, ಬುಮ್ರಾ, ಜಡೇಜಾಗೆ ಅಗ್ರಸ್ಥಾನ!

10/02/2026 6:50 AM

ICC T20 World cup: ಕೊನೆಗೂ ಯು-ಟರ್ನ್ ಹೊಡೆದ ಪಾಕ್: ಭಾರತದ ವಿರುದ್ಧ ಅಖಾಡಕ್ಕಿಳಿಯಲು ಶರೀಫ್ ಸರ್ಕಾರ ಗ್ರೀನ್ ಸಿಗ್ನಲ್!

10/02/2026 6:44 AM
State News
KARNATAKA

ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: `ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ’ ಪ್ರಾರಂಭ

By kannadanewsnow5710/02/2026 7:06 AM KARNATAKA 4 Mins Read

ಬೆಂಗಳೂರು : “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾಸಂಸ್ಥೆಯಲ್ಲಿಯೇ ಜಾತಿ, 371 (ಜೆ) ಪ್ರಮಾಣ ಪತ್ರ ವಿತರಣೆ.!

10/02/2026 6:42 AM

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಈ ‘ಸರ್ಕಾರಿ ಆ್ಯಪ್’ ಗಳನ್ನು ತಪ್ಪದೇ ಇಟ್ಟುಕೊಳ್ಳಿ.!

10/02/2026 6:35 AM

ರಾಜ್ಯದ `ಗ್ರಾಮ ಸಹಾಯಕರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. `ಇಡುಗಂಟು’ ನೀಡಲು ಸರ್ಕಾರ ಮಹತ್ವದ ಆದೇಶ

10/02/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.