Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದಿಂದ ‘ಸೋಷಿಯಲ್ ಮೀಡಿಯಾ AI-ರಚಿತ ವಿಷಯ’ಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಲು ಸೂಚನೆ ಕೇಂದ್ರ ಸರ್ಕಾರ ಸೂಚನೆ

10/02/2026 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!
KARNATAKA

Rain Alert : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!

By kannadanewsnow5714/02/2025 8:03 AM

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಫೆಬ್ರವರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಬೇಸಿಗೆ ಸಾಮಾನ್ಯಕ್ಕಿಂತ ಮುಂಚಿತವಾಗಿ ಬರಬಹುದು. ಉತ್ತರ ಕನ್ನಡ ಮತ್ತು ಗದಗ ಸೇರಿದಂತೆ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಶೀತ ಅಲೆಗಳು ಮತ್ತು ಒಣ ಹವಾಮಾನವನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಈ ದಿನದ #ಮಳೆ #ಭವಿಷ್ಯ ಮತ್ತು ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು:#KSNDMC pic.twitter.com/uxaKDGcmtU

— Karnataka State Natural Disaster Monitoring Centre (@KarnatakaSNDMC) February 12, 2025

Rain Alert: Depression: Heavy rains predicted in these districts of the state
Share. Facebook Twitter LinkedIn WhatsApp Email

Related Posts

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM3 Mins Read

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM2 Mins Read
Recent News

ಕೇಂದ್ರ ಸರ್ಕಾರದಿಂದ ‘ಸೋಷಿಯಲ್ ಮೀಡಿಯಾ AI-ರಚಿತ ವಿಷಯ’ಗಳ ನಿಯಂತ್ರಣಕ್ಕೆ ಮಹತ್ವದ ಕ್ರಮ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಲು ಸೂಚನೆ ಕೇಂದ್ರ ಸರ್ಕಾರ ಸೂಚನೆ

10/02/2026 5:21 PM

VIDEO : ಶ್ರೀಲಂಕಾದಲ್ಲಿ ಪಾಕ್ ತಂಡಕ್ಕೆ ವಿಚಿತ್ರ ಆತಿಥ್ಯ, ಸೋಷಿಯಲ್ ಮೀಡಿಯಾದಲ್ಲಿ ಅಪಹಾಸ್ಯ, ವಿಡಿಯೋ ವೈರಲ್!

10/02/2026 5:14 PM
State News
KARNATAKA

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

By kannadanewsnow0910/02/2026 5:23 PM KARNATAKA 1 Min Read

ಚಿತ್ರದುರ್ಗ: ಹೊನ್ನೇಕೆರೆ ಗೊಲ್ಲರಹಟ್ಟಿ (ಅಮರಾವತಿ ಗೊಲ್ಲರಹಟ್ಟಿ) ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಮೇಲುಕುಂಟೆ ರಂಗನಾಥ ಸ್ವಾಮಿ, ಶ್ರೀ ಮಲೆಯಾಂಬಿಕೆ ದೇವಿ ಹಾಗೂ…

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM

BIG NEWS : ದಕ್ಷಿಣಕನ್ನಡದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ‘FIR’ ದಾಖಲು

10/02/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.