Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
KARNATAKA

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

By kannadanewsnow57

ಬೆಂಗಳೂರು: ರಾಜ್ಯದ ಜನತೆಗೆ ಒಂದೆಡೆ ಮಳೆಯ ಸಿಹಿ ಸುದ್ದಿ ಸಿಕ್ಕರೆ, ಮತ್ತೊಂದೆಡೆ ಬಿಸಿಲ ಬೇಗೆಯ ಎಚ್ಚರಿಕೆ ಲಭಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯ ಆತಂಕದ ನಡುವೆಯೂ, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗಲಿದೆ.ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆ ಸುರಿಯುವ ನಿರೀಕ್ಷೆಯಿದೆ.

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಒಣ ಹವೆ ಹಾಗೂ ತಾಪಮಾನ ಏರಿಕೆ ಎಚ್ಚರಿಕೆ

ಒಂದೆಡೆ ಮಳೆಯ ಸಿಂಚನವಾದರೆ, ಇನ್ನೊಂದೆಡೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ ಇದ್ದು, ಒಣ ಹವೆ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.

ಹಲವೆಡೆ ಗುಡುಗು, ಮಿಂಚು ಹಾಗೂ ಭಾರಿ ಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

#ಆಲಿಕಲ್ಲುಮಳೆ ಎಚ್ಚರಿಕೆ: #hailstorm #Warning: #orange #Alert #rainfall #thunderstorm #lightning #ksndmc@DeputyCommissi8 @dcdavanagere @DcDharwad@deobelagavi @DCHaveri @dc_gadag @KodaguDC @DEO_CHIKMAGALUR @Deo_dc_hassan@KarnatakaVarthe #KarnatakaRains #Premonsoon pic.twitter.com/iX2Z6ujhek

— Karnataka State Natural Disaster Monitoring Centre (@KarnatakaSNDMC) May 13, 2026

🚨ತಾಪಮಾನ ಎಚ್ಚರಿಕೆ🚨
☀️🔥 #Maximum#Temperature for North Interior #Karnataka ☀️🔥@KarnatakaVarthe #KSNDMC #KarnatakaWeather #WeatherUpdate #BeatTheHeat #prevention #Staysafe #Precautions #StayHydrated pic.twitter.com/etb8D1ZNr8

— Karnataka State Natural Disaster Monitoring Centre (@KarnatakaSNDMC) May 13, 2026

Rain Alert: Hail rain in the state today and tomorrow: Orange alert declared for these districts
Share. Facebook Twitter LinkedIn WhatsApp Email

Related Posts

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

1 Min Read

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

2 Mins Read

ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read
Recent News

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

SHOCKING : ಬರ್ತ್‌ ಡೇ ಕೇಕ್‌ ನಲ್ಲಿದ್ದ `ಮೆಟಲ್ ಪಿನ್’ ನುಂಗಿದ 3 ವರ್ಷದ ಮಗು : `ಎಕ್ಸ್‌ ರೇ’ ನೋಡಿ ಬೆಚ್ಚಿಬಿದ್ದ ಪೋಷಕರು | WATCH VIDEO

State News
KARNATAKA

SHOCKING : ಚಿಕ್ಕಮಗಳೂರಲ್ಲಿ ಬ್ಲ್ಯಾಕ್​ಮೇಲ್ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ನಾಲ್ವರು ಕಾಮುಕರು ಅರೆಸ್ಟ್!

By ಸುರೇಶ್‌ KARNATAKA 1 Min Read

ಚಿಕ್ಕಮಗಳೂರು : ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು…

GOOD NEWS : ಕೇವಲ ₹3 ಲಕ್ಷ ಹೂಡಿಕೆ ಮಾಡಿ ಆರಂಭಿಸಿ ಈ ಬಿಸಿನೆಸ್; ತಿಂಗಳಿಗೆ ₹2-3 ಲಕ್ಷ ಲಾಭ ಗಳಿಸುವ ಸುವರ್ಣ ಅವಕಾಶ!

ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

ಕಲಬುರ್ಗಿಯ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಮದ್ಯ ಸೇವಿಸಿದ್ದ ಕೇಸ್ : ಕರ್ತವ್ಯದಿಂದ ವಾರ್ಡನ್ ಬಿಡುಗಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.