Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಒಂದು ಮಂತ್ರ ಸಾಕು ನಿಮ್ಮ ಸಾಲ ತೀರೋಕೆ, ಇದು ಲೋನ್ ಋಣ ತೀರಿಸುವ ಗುಪ್ತ ರಹಸ್ಯ ಮಂತ್ರ

08/04/2026 7:05 PM

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್! ಪ್ರೇಯಸಿಗಾಗಿ ಹೆಂಡತಿಯನ್ನು ಕೊಂದಿದ್ದ ಬಯಲು

08/04/2026 7:02 PM

ಡಿಎಂಕೆ ‘ಕ್ಯಾಶ್ ಬಾಕ್ಸ್ ಮೈತ್ರಿಕೂಟ’, ಬಿಜೆಪಿ ಕೂಡ ಅದಕ್ಕಿಂತ ಭಿನ್ನವಲ್ಲ: ನಟ, ರಾಜಕಾರಣಿ ವಿಜಯ್ ವಾಗ್ದಾಳಿ

08/04/2026 6:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯಾದ್ಯಂತ ಭಾರೀ ಮಳೆ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!
KARNATAKA

Rain Alert : ರಾಜ್ಯಾದ್ಯಂತ ಭಾರೀ ಮಳೆ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.!

By kannadanewsnow5712/06/2025 5:46 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೊಡಗು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 17 ರವರೆಗೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಇಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ನದಿತೀರ, ಬೆಟ್ಟಗುಡ್ಡಗಳ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಢಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂದು ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Rain Alert: Heavy rain across the state: Holiday declared for schools and colleges in these districts today!
Share. Facebook Twitter LinkedIn WhatsApp Email

Related Posts

ಈ ಒಂದು ಮಂತ್ರ ಸಾಕು ನಿಮ್ಮ ಸಾಲ ತೀರೋಕೆ, ಇದು ಲೋನ್ ಋಣ ತೀರಿಸುವ ಗುಪ್ತ ರಹಸ್ಯ ಮಂತ್ರ

08/04/2026 7:05 PM5 Mins Read

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್! ಪ್ರೇಯಸಿಗಾಗಿ ಹೆಂಡತಿಯನ್ನು ಕೊಂದಿದ್ದ ಬಯಲು

08/04/2026 7:02 PM2 Mins Read

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM2 Mins Read
Recent News

ಈ ಒಂದು ಮಂತ್ರ ಸಾಕು ನಿಮ್ಮ ಸಾಲ ತೀರೋಕೆ, ಇದು ಲೋನ್ ಋಣ ತೀರಿಸುವ ಗುಪ್ತ ರಹಸ್ಯ ಮಂತ್ರ

08/04/2026 7:05 PM

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್! ಪ್ರೇಯಸಿಗಾಗಿ ಹೆಂಡತಿಯನ್ನು ಕೊಂದಿದ್ದ ಬಯಲು

08/04/2026 7:02 PM

ಡಿಎಂಕೆ ‘ಕ್ಯಾಶ್ ಬಾಕ್ಸ್ ಮೈತ್ರಿಕೂಟ’, ಬಿಜೆಪಿ ಕೂಡ ಅದಕ್ಕಿಂತ ಭಿನ್ನವಲ್ಲ: ನಟ, ರಾಜಕಾರಣಿ ವಿಜಯ್ ವಾಗ್ದಾಳಿ

08/04/2026 6:59 PM

ಭಾರತೀಯ ಸಹೋದರ-ಸಹೋದರಿಯರ ಹಿತರಕ್ಷಣೆ ನನ್ನ ಜವಾಬ್ದಾರಿ”: ಇರಾನ್ ಪರಮೋಚ್ಚ ನಾಯಕರ ಪ್ರತಿನಿಧಿ ಭಾವನಾತ್ಮಕ ಮಾತು

08/04/2026 6:59 PM
State News
KARNATAKA

ಈ ಒಂದು ಮಂತ್ರ ಸಾಕು ನಿಮ್ಮ ಸಾಲ ತೀರೋಕೆ, ಇದು ಲೋನ್ ಋಣ ತೀರಿಸುವ ಗುಪ್ತ ರಹಸ್ಯ ಮಂತ್ರ

By kannadanewsnow0908/04/2026 7:05 PM KARNATAKA 5 Mins Read

ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು…

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್: ಪತಿ ಕಳುಹಿಸಿದ್ದ ಮೆಸೇಜ್‌ ರಿಟ್ರೀವ್! ಪ್ರೇಯಸಿಗಾಗಿ ಹೆಂಡತಿಯನ್ನು ಕೊಂದಿದ್ದ ಬಯಲು

08/04/2026 7:02 PM

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

08/04/2026 6:57 PM

ಪತ್ರಕರ್ತರ ಬದುಕಿಗೆ ಭರವಸೆಯ ಬೆಳಕು ‘ಕೆಯುಡಬ್ಲ್ಯೂಜೆ’: ಬೀದರ್‌ನಲ್ಲಿ 40ನೇ ರಾಜ್ಯ ಸಮ್ಮೇಳನದ ಸಂಭ್ರಮ

08/04/2026 6:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.