Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್ ವೈಮಾನಿಕ ದಾಳಿ: ‘ಎಲ್ಲಾ ಅನಗತ್ಯ ಪ್ರಯಾಣ ತಪ್ಪಿಸಿ’: ನಾಗರೀಕರಿಗೆ ಇರಾಮ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಮನವಿ

13/06/2025 9:05 AM

BREAKING: ಏರ್ ಇಂಡಿಯಾ ವಿಮಾನ ಅಪಘಾತ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ | WATCH VIDEO

13/06/2025 9:04 AM

BREAKING : ಮುಂಬೈನಿಂದ ಲಂಡನ್‌ಗೆ ಹೊರಟಿದ್ದ ಮತ್ತೊಂದು `ಏರ್ ಇಂಡಿಯಾ ವಿಮಾನ’ದಲ್ಲಿ ಪ್ರಕ್ಷುಬ್ದತೆ : ಟೇಕ್ ಆಫ್ ನಂತರ ಸುರಕ್ಷಿತವಾಗಿ ಇಳಿದ ವಿಮಾನ.!

13/06/2025 9:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!
KARNATAKA

Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

By kannadanewsnow5712/06/2025 5:06 AM

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಐದು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದ.ಕನ್ನಡ, ಉ.ಕನ್ನಡ, ಉಡುಪಿ, ಬೆಳ ಗಾವಿ, ಚಿಕ್ಕಮಗಳುರು, ಶಿವ ಮೊಗ್ಗ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಜೂನ್ 16ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದ್ದು, ವಿವಿಧ ಜಿಲ್ಲೆಗಳಿಗೆ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ.

ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬು ರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂ ತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆ ಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Rain Alert: Heavy rain in the state for 5 days from today: `Red Alert' declared for these districts
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

13/06/2025 8:22 AM1 Min Read

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

13/06/2025 6:38 AM1 Min Read

BIG NEWS : ರಾಜ್ಯದ `DCRE’ ಪೊಲೀಸ್ ಠಾಣೆಗಳಲ್ಲಿ `SC-ST’ ಪಂಗಡದವರ ಮೇಲಿನ ದೌರ್ಜನ್ಯ ಕೇಸ್ ದಾಖಲು : ಸರ್ಕಾರದಿಂದ ಮಹತ್ವದ ಆದೇಶ

13/06/2025 6:33 AM1 Min Read
Recent News

ಇಸ್ರೇಲ್ ವೈಮಾನಿಕ ದಾಳಿ: ‘ಎಲ್ಲಾ ಅನಗತ್ಯ ಪ್ರಯಾಣ ತಪ್ಪಿಸಿ’: ನಾಗರೀಕರಿಗೆ ಇರಾಮ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಮನವಿ

13/06/2025 9:05 AM

BREAKING: ಏರ್ ಇಂಡಿಯಾ ವಿಮಾನ ಅಪಘಾತ : ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ | WATCH VIDEO

13/06/2025 9:04 AM

BREAKING : ಮುಂಬೈನಿಂದ ಲಂಡನ್‌ಗೆ ಹೊರಟಿದ್ದ ಮತ್ತೊಂದು `ಏರ್ ಇಂಡಿಯಾ ವಿಮಾನ’ದಲ್ಲಿ ಪ್ರಕ್ಷುಬ್ದತೆ : ಟೇಕ್ ಆಫ್ ನಂತರ ಸುರಕ್ಷಿತವಾಗಿ ಇಳಿದ ವಿಮಾನ.!

13/06/2025 9:01 AM

BREAKING: ಏರ್ ಇಂಡಿಯಾ ವಿಮಾನ ದುರಂತದಲ್ಲಿ 265 ಮಂದಿ ಸಾವು : ಅಹಮದಾಬಾದ್ ಗೆ ಆಗಮಿಸಿದ ಪ್ರಧಾನಿ ಮೋದಿ | WATCH VIDEO

13/06/2025 8:53 AM
State News
KARNATAKA

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

By kannadanewsnow5713/06/2025 8:22 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ಸುರಿದ ಮಳೆಗೆ ರಾಜ್ಯದಲ್ಲಿ ಮತ್ತೆ ಮೂವರು ಬಲಿಯಾಗಿದ್ದಾರೆ.  ಹುಬ್ಬಳ್ಳಿ-ಧಾರವಾಡ…

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

13/06/2025 6:38 AM

BIG NEWS : ರಾಜ್ಯದ `DCRE’ ಪೊಲೀಸ್ ಠಾಣೆಗಳಲ್ಲಿ `SC-ST’ ಪಂಗಡದವರ ಮೇಲಿನ ದೌರ್ಜನ್ಯ ಕೇಸ್ ದಾಖಲು : ಸರ್ಕಾರದಿಂದ ಮಹತ್ವದ ಆದೇಶ

13/06/2025 6:33 AM

Rain alert Karnataka : ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್, ಯೆಲ್ಲೋ’ ಅಲರ್ಟ್ ಘೋಷಣೆ

13/06/2025 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.