Rain Alert : ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ : ಈ 7 ಜಿಲ್ಲೆಗಳಿಗೆ ‘ಯಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ಈಗಾಗಲೇ ಬೆಂಗಳೂರಿನ ಜನರು ಮಳೆಯ ಹೊಡೆತಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಇದೀಗ ಇಂದು ಮಳೆ ನಿಂತಿದ್ದ ಕಾರಣ ಜನರು ಸ್ವಲ್ಪ ಸುಧಾರಿಸಿಕೊಂಡಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯ ಆಗುವ ಮುನ್ಸೂಚನೆ ಕುರಿತು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, … Continue reading Rain Alert : ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ : ಈ 7 ಜಿಲ್ಲೆಗಳಿಗೆ ‘ಯಲ್ಲೋ’ ಅಲರ್ಟ್ ಘೋಷಣೆ