ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ಗಂಟೆಗಳಲ್ಲಿ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ, ತುಮಕೂರು ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆಗೆ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.