BIGG NEWS : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ‘ಮಳೆ’ , ‘ಯೆಲ್ಲೋ ಅಲರ್ಟ್’ ಘೋಷಣೆ |Rain Alert Karnataka

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆ ದಕ್ಷಿಣ ಒಳನಾಡು ಜಿಲ್ಲೆಯ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಡಿ. 8 ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ. ಮುಂದುವರೆದು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರಿನ ಹಲವೆಡೆ ಮಳೆ ಕಂಡು … Continue reading BIGG NEWS : ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ‘ಮಳೆ’ , ‘ಯೆಲ್ಲೋ ಅಲರ್ಟ್’ ಘೋಷಣೆ |Rain Alert Karnataka