ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ‘ಮಳೆ’ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ |Rain Alert Karnataka

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆಯಾಗಲಿದೆ ( Rain in Karnataka) ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ … Continue reading ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ‘ಮಳೆ’ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ |Rain Alert Karnataka