ರಾಜ್ಯದ ಜನತೆಗೆ ‘ಮಳೆ’ ಮುನ್ನೆಚ್ಚರಿಕೆ : ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವರುಣನ ಆರ್ಭಟ |Rain Alert Karnataka

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 2 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ನ.28 ರವರೆಗೆ ಮಳೆ ಮುಂದುವರೆಯಲಿದ್ದು, ದಿನವಿಡೀ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮಾತ್ರವಲ್ಲದೇ ಕರ್ನಾಟಕದ ಕರಾವಳಿಯ ಜಿಲ್ಲೆಗಳು, ದಕ್ಷಿಣ ಒಳನಾಡು … Continue reading ರಾಜ್ಯದ ಜನತೆಗೆ ‘ಮಳೆ’ ಮುನ್ನೆಚ್ಚರಿಕೆ : ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ವರುಣನ ಆರ್ಭಟ |Rain Alert Karnataka