ವಾಯುಭಾರ ಕುಸಿತ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ಮುನ್ನೆಚ್ಚರಿಕೆ |Rain Alert Karnataka
ಬೆಂಗಳೂರು : ಚಳಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಡಿ.8 ರಿಂದ ರಾಜ್ಯಾದ್ಯಂತ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 8, 9 ಮತ್ತು 10ರಂದು ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಇನ್ನೂ, ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ … Continue reading ವಾಯುಭಾರ ಕುಸಿತ : ರಾಜ್ಯದ ಹಲವು ಜಿಲ್ಲೆಗಳಲ್ಲಿ ‘ಮಳೆ’ ಮುನ್ನೆಚ್ಚರಿಕೆ |Rain Alert Karnataka
Copy and paste this URL into your WordPress site to embed
Copy and paste this code into your site to embed