‘ಮೌಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ |Rain Alert Karnataka
ಬೆಂಗಳೂರು : ರಾಜ್ಯದಲ್ಲಿ ಮೌಂಡೌಸ್ ಚಂಡಮಾರುತದ ಹಿನ್ನೆಲೆ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ( heavy Rain ) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೈಕ್ಲೋನ್ ಕಾರಣದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆಯ ಜೊತೆಗೆ, … Continue reading ‘ಮೌಂಡೌಸ್’ ಚಂಡಮಾರುತ ಎಫೆಕ್ಟ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆ |Rain Alert Karnataka
Copy and paste this URL into your WordPress site to embed
Copy and paste this code into your site to embed