RAIN ALERT KARNATAKA : ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ‘ಮಳೆ’ ಸಾಧ್ಯತೆ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ಮೂರು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Breaking News : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ : ಕನಿಷ್ಠ 4 ನಾಗರಿಕರಿಗೆ ಗಾಯ … Continue reading RAIN ALERT KARNATAKA : ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ‘ಮಳೆ’ ಸಾಧ್ಯತೆ : ‘ಹವಾಮಾನ ಇಲಾಖೆ’ ಮುನ್ಸೂಚನೆ