Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ಯಕ್ಕಿಂತ ಅಪಾಯಕಾರಿ ಈ ‘ಪಾನೀಯ’, ಕುಡಿದ್ರೆ ನಿಮ್ಮ ಕಿಡ್ನಿ ಹಾಳಾಗುತ್ವೆ!

12/12/2025 9:50 PM

ನಿಮ್ಮ ಹಳೆ ಫೋನ್ ಅದ್ಭುತ ಮಾಡುತ್ತೆ! ನಿಮಿಷದಲ್ಲೇ ಮನೆಯ ‘ಸೆಕ್ಯೂರಿಟಿ ಕ್ಯಾಮೆರಾ’ವನ್ನಾಗಿ ಪರಿವರ್ತಿಸ್ಬೋದು!

12/12/2025 9:10 PM

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

12/12/2025 8:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert Karnataka : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ.!
KARNATAKA

Rain alert Karnataka : ‘ದಿತ್ವಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ.!

By kannadanewsnow5704/12/2025 6:27 AM

ಬೆಂಗಳೂರು : ದಿತ್ವ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಚಿಕ್ಕಬಳ್ಳಾಪುರ, ಕೋಲಾರ, ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಡಿ.4) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಡಿ.4ರಂದು ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಡಿ.5ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain alert Karnataka : 'Ditva' cyclone effect : Heavy rain forecast in the state for 3 days.!
Share. Facebook Twitter LinkedIn WhatsApp Email

Related Posts

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

12/12/2025 8:56 PM5 Mins Read

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಕರ್ನಾಟಕ ಸರ್ಕಾರ ಆದೇಶ

12/12/2025 8:53 PM2 Mins Read

ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ

12/12/2025 8:22 PM1 Min Read
Recent News

ಮದ್ಯಕ್ಕಿಂತ ಅಪಾಯಕಾರಿ ಈ ‘ಪಾನೀಯ’, ಕುಡಿದ್ರೆ ನಿಮ್ಮ ಕಿಡ್ನಿ ಹಾಳಾಗುತ್ವೆ!

12/12/2025 9:50 PM

ನಿಮ್ಮ ಹಳೆ ಫೋನ್ ಅದ್ಭುತ ಮಾಡುತ್ತೆ! ನಿಮಿಷದಲ್ಲೇ ಮನೆಯ ‘ಸೆಕ್ಯೂರಿಟಿ ಕ್ಯಾಮೆರಾ’ವನ್ನಾಗಿ ಪರಿವರ್ತಿಸ್ಬೋದು!

12/12/2025 9:10 PM

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

12/12/2025 8:56 PM

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಕರ್ನಾಟಕ ಸರ್ಕಾರ ಆದೇಶ

12/12/2025 8:53 PM
State News
KARNATAKA

BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

By kannadanewsnow0912/12/2025 8:56 PM KARNATAKA 5 Mins Read

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.…

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚಿಸಿ ಕರ್ನಾಟಕ ಸರ್ಕಾರ ಆದೇಶ

12/12/2025 8:53 PM

ಇಂದು ಶಿಗ್ಗಾಂವಿ ಕ್ಷೇತ್ರದ ಜನತೆಯ ಬಹುದಿನದ ಕನಸು ನನಸು: ಸಂಸದ ಬಸವರಾಜ ಬೊಮ್ಮಾಯಿ

12/12/2025 8:22 PM

ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ‘ಸ್ಪೈಸ್ ಪಾರ್ಕ್’ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

12/12/2025 8:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.