Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ಬರ್ಬರ ಹತ್ಯೆ!

31/03/2026 3:12 PM

BREAKING : ಇನ್ಮುಂದೆ ‘UPI’ ಪಾವತಿಗೆ ಕೇವಲ ‘OTP’ ಸಾಲದು ಡಬಲ್ ಸೆಕ್ಯೂರಿಟಿ ಕಡ್ಡಾಯ : ‘RBI’ ಹೊಸ ಮಾರ್ಗಸೂಚಿ ಬಿಡುಗಡೆ

31/03/2026 3:06 PM

Good News ; ಕೇವಲ ಒಂದೇ ಕ್ಲಿಕ್’ನಲ್ಲಿ 15 ರೀತಿಯ ಸರ್ಕಾರಿ ಯೋಜನೆಗಳು, ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಸುವರ್ಣಾವಕಾಶ!

31/03/2026 3:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert Karnataka : ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಗುಡುಗು ಸಹಿತ ಭಾರೀ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!
KARNATAKA

Rain alert Karnataka : ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಗುಡುಗು ಸಹಿತ ಭಾರೀ `ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

By kannadanewsnow5720/03/2025 7:19 AM

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.22 ರಿಂದ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆ ಗುಡುಗುಸಹಿತ ಲಘು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಮಾ.23ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮ ರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕಲಬುರಗಿ, ಮತ್ತು ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain alert Karnataka: Heavy rain with thunderstorms for 4 days in many districts of the state including Bangalore: Meteorological Department forecast.!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ಬರ್ಬರ ಹತ್ಯೆ!

31/03/2026 3:12 PM1 Min Read

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ಪ್ರಯಾಣಿಕರು ಪಾರು!

31/03/2026 2:59 PM1 Min Read

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM2 Mins Read
Recent News

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ಬರ್ಬರ ಹತ್ಯೆ!

31/03/2026 3:12 PM

BREAKING : ಇನ್ಮುಂದೆ ‘UPI’ ಪಾವತಿಗೆ ಕೇವಲ ‘OTP’ ಸಾಲದು ಡಬಲ್ ಸೆಕ್ಯೂರಿಟಿ ಕಡ್ಡಾಯ : ‘RBI’ ಹೊಸ ಮಾರ್ಗಸೂಚಿ ಬಿಡುಗಡೆ

31/03/2026 3:06 PM

Good News ; ಕೇವಲ ಒಂದೇ ಕ್ಲಿಕ್’ನಲ್ಲಿ 15 ರೀತಿಯ ಸರ್ಕಾರಿ ಯೋಜನೆಗಳು, ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಸುವರ್ಣಾವಕಾಶ!

31/03/2026 3:04 PM

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ಪ್ರಯಾಣಿಕರು ಪಾರು!

31/03/2026 2:59 PM
State News
KARNATAKA

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ಬರ್ಬರ ಹತ್ಯೆ!

By kannadanewsnow0531/03/2026 3:12 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ನನ್ನ ಬರ್ಬರವಾಗಿ ಕೊಲೆ…

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ಪ್ರಯಾಣಿಕರು ಪಾರು!

31/03/2026 2:59 PM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.