Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ’ಯ ನಡುವೆ 11 ಜಿಲ್ಲೆಗಳಲ್ಲಿ ಭಾರೀ `ಮಳೆ’ ಮುನ್ಸೂಚನೆ.!
KARNATAKA

Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ’ಯ ನಡುವೆ 11 ಜಿಲ್ಲೆಗಳಲ್ಲಿ ಭಾರೀ `ಮಳೆ’ ಮುನ್ಸೂಚನೆ.!

By kannadanewsnow5713/01/2025 5:59 AM

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಜನವರಿ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 14ರಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ'ಯ ನಡುವೆ 11 ಜಿಲ್ಲೆಗಳಲ್ಲಿ ಭಾರೀ `ಮಳೆ' ಮುನ್ಸೂಚನೆ.! Rain Alert Karnataka: Heavy rains predicted in 11 districts amid biting cold wave in the state
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM3 Mins Read

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM1 Min Read

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM3 Mins Read
Recent News

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

BAFTA 2026: ಅತ್ಯುತ್ತಮ ಮಕ್ಕಳ ಮತ್ತು ಕುಟುಂಬ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ಬೂಂಗ್’!

23/02/2026 7:23 AM
State News
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

By kannadanewsnow5723/02/2026 7:30 AM KARNATAKA 3 Mins Read

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ”…

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.