Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ’ಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ `ಮಳೆ’ ಮುನ್ಸೂಚನೆ.!
KARNATAKA

Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ’ಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ `ಮಳೆ’ ಮುನ್ಸೂಚನೆ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 14ರ ಇಂದಿನಿಂದ ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain Alert Karnataka : ರಾಜ್ಯದಲ್ಲಿ ಮೈಕೊರೆಯುವ `ಚಳಿ'ಯ ನಡುವೆ 11 ಜಿಲ್ಲೆಗಳಲ್ಲಿ ಭಾರೀ `ಮಳೆ' ಮುನ್ಸೂಚನೆ.! Rain Alert Karnataka: Heavy rains predicted in these districts from today amid biting cold wave in the state.
Share. Facebook Twitter LinkedIn WhatsApp Email

Related Posts

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

2 Mins Read

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

2 Mins Read
Recent News

BREAKING: ಅಬಕಾರಿ ನೀತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ ಸ್ವರ್ಣ ಕಾಂತ ಶರ್ಮಾ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

BREAKING: ಮೌನಿ ರಾಯ್ – ಸೂರಜ್ ನಂಬಿಯಾರ್ ವಿಚ್ಛೇದನ ಖಚಿತ: ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ವಿದಾಯ | Actress Mouni Roy

State News
KARNATAKA

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹವಾಮಾನ ವೈಪರಿತ್ಯ ಹಾಗೂ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ…

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.