ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೂರು ದಿನಗಳಿಂದ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಡಿ.16 ರವರೆಗೆ ಭಾರಿ ಮಳೆಯಾಗಲಿದೆ … Continue reading ‘ಮ್ಯಾಂಡಸ್’ ಸೈಕ್ಲೋನ್ ಎಫೆಕ್ಟ್ : ಡಿ.16 ವರೆಗೆ ರಾಜ್ಯದಲ್ಲಿ ಭಾರೀ ಮಳೆ ; ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ |Rain Alert Karnataka
Copy and paste this URL into your WordPress site to embed
Copy and paste this code into your site to embed