‘ಚಳಿ’ಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶಾಕ್ : ಬೆಂಗಳೂರು ಸೇರಿ ಹಲವೆಡೆ ಇನ್ನೆರಡು ದಿನ ಭಾರಿ ಮಳೆ |Rain Alert Karnataka

ಬೆಂಗಳೂರು  : ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, … Continue reading ‘ಚಳಿ’ಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶಾಕ್ : ಬೆಂಗಳೂರು ಸೇರಿ ಹಲವೆಡೆ ಇನ್ನೆರಡು ದಿನ ಭಾರಿ ಮಳೆ |Rain Alert Karnataka