Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

BREAKING : ಅಬುದಾಭಿಯ ಅಣು ವಿದ್ಯುತ್ ಸ್ಥಾವರದ ಮೇಲೆ ಡ್ರೋನ್ ದಾಳಿ : ಹೊತ್ತಿ ಉರಿದ ನ್ಯೂಕ್ಲಿಯರ್ ಪವರ್ ಜನರೇಟರ್!

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ : ರಾಜ್ಯದಲ್ಲಿ ಫೆ.2 ರಿಂದ ಮತ್ತೆ `ಮಳೆ’.!
KARNATAKA

Rain alert karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿ : ರಾಜ್ಯದಲ್ಲಿ ಫೆ.2 ರಿಂದ ಮತ್ತೆ `ಮಳೆ’.!

By kannadanewsnow57

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಫೆಬ್ರವರಿ 2 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಮಾರುತ ಪರಿಣಾಮ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 30ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಜನವರಿ 31 ಹಾಗೂ ಫೆಬ್ರವರಿ 1ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ, ಹಾವೇರಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಕೊಡಗು, ಕೋಲಾರ, ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain alert Karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ `ತುಂತುರು ಮಳೆ' ಮುನ್ಸೂಚನೆ.! Rain alert karnataka: Rain storm formation in Bay of Bengal: 'Rain' again in the state from February 2
Share. Facebook Twitter LinkedIn WhatsApp Email

Related Posts

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

5 Mins Read

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

2 Mins Read

BIG NEWS : ಮೈಸೂರಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ HD ರೇವಣ್ಣ, ಜಿಟಿ ದೇವೇಗೌಡ ಫೋಟೋಗೆ ಕೊಕ್‌!

2 Mins Read
Recent News

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

BREAKING : ಅಬುದಾಭಿಯ ಅಣು ವಿದ್ಯುತ್ ಸ್ಥಾವರದ ಮೇಲೆ ಡ್ರೋನ್ ದಾಳಿ : ಹೊತ್ತಿ ಉರಿದ ನ್ಯೂಕ್ಲಿಯರ್ ಪವರ್ ಜನರೇಟರ್!

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

BIG NEWS : ಮೈಸೂರಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ HD ರೇವಣ್ಣ, ಜಿಟಿ ದೇವೇಗೌಡ ಫೋಟೋಗೆ ಕೊಕ್‌!

State News
KARNATAKA

BIG NEWS: ‘ಸಾರಿಗೆ ನೌಕರ’ರೇ ಮುಷ್ಕರ ಒಂದೇ ಪರಿಹಾರವಲ್ಲ: ಅದಕ್ಕೂ ಮೊದಲು ಈ ಸುದ್ದಿ ಓದಿ!

By ವಸಂತ ಬಿ ಈಶ್ವರಗೆರೆ KARNATAKA 5 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು (KSRTC, BMTC, NWKRTC, KKRTC) ರಾಜ್ಯದ ರಕ್ತನಾಳಗಳಿದ್ದಂತೆ. ಪ್ರತಿದಿನ ಲಕ್ಷಾಂತರ ಜನಸಾಮಾನ್ಯರನ್ನು,…

BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ

BIG NEWS : ಮೈಸೂರಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ HD ರೇವಣ್ಣ, ಜಿಟಿ ದೇವೇಗೌಡ ಫೋಟೋಗೆ ಕೊಕ್‌!

ಬೆಂಗಳೂರಲ್ಲಿ ಪ್ರೇಯಸಿ ಕೊಂದು ಕೆರೆಗೆ ಶವ ಎಸೆದು ಪರಾರಿ : ಪ್ರಿಯಕರ ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.