Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ ಜೋರಾಗಿದ್ದು ಭಾನುವಾರ ಉಡುಪಿ, ಉತ್ತರ ಕನ್ನಡ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಪರಿಣಾಮ ಅಕ್ಟೋಬರ್ 23ರ ವರೆಗೆ ದಕ್ಷಿಣ ಒಳನಾಡಿನಲ್ಲಿ, ಕರಾವಳಿ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು … Continue reading Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ