ದೆಹಲಿಯಲ್ಲಿ ಮಳೆ, ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ವೈಪರೀತ್ಯ ಹಾಗೂ ಮೋಡ ಕವಿದ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ವಿಮಾನಗಳ ವೇಳಾಪಟ್ಟಿಯಲ್ಲಿ ಏರುಪೇರಾಗಿದೆ. ಈ ಕುರಿತು ಪ್ರಮುಖ ವಿಮಾನಯಾನ ಸಂಸ್ಥೆಯಾದ ಇಂಡಿಗೋ (IndiGo) ಮಂಗಳವಾರ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ಪ್ರಯಾಣಿಕರಿಗೆ ಇಂಡಿಗೋ ಸಲಹೆ ತನ್ನ ಅಧಿಕೃತ ‘X’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಇಂಡಿಗೋ, “ದೆಹಲಿಯಲ್ಲಿನ ಕೆಟ್ಟ ಹವಾಮಾನವು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸಲು ಪ್ರಯತ್ನಿಸುತ್ತಿದ್ದೇವೆ,” ಎಂದು ತಿಳಿಸಿದೆ. ಪ್ರಯಾಣಿಕರು ವಿಮಾನ … Continue reading ದೆಹಲಿಯಲ್ಲಿ ಮಳೆ, ಹವಾಮಾನ ವೈಪರೀತ್ಯ: ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ