ರಾಜ್ಯಾದ್ಯಂತ ಮಳೆಯ ಆರ್ಭಟ : ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಿಎಸ್ ವೈ ವಿಡಿಯೋ ಸಂವಾದ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಿಂದ ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ‘ಕೋವ್ಯಾಕ್ಸ್‌’ ಕಾರ್ಯಕ್ರಮದಡಿ ಭಾರತಕ್ಕೆ 7.5 ಮಿಲಿಯನ್ ಡೋಸ್ ಮಾಡೆರ್ನಾ ಲಸಿಕೆ ಅನುದಾನ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.  ಸಭೆಯಲ್ಲಿ ನೆರೆಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ … Continue reading ರಾಜ್ಯಾದ್ಯಂತ ಮಳೆಯ ಆರ್ಭಟ : ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬಿಎಸ್ ವೈ ವಿಡಿಯೋ ಸಂವಾದ