ದಕ್ಷಿಣ ಕೇರಳ ಸಹಿತ ಹಲವೆಡೆ ಭಾರೀ ‘ಮಳೆ’ ಮುನ್ನೆಚ್ಚರಿಕೆ ನೀಡಿದ ‘ಹವಾಮಾನ ಇಲಾಖೆ’

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ದಕ್ಷಿಣ ಕೇರಳ ಹಾಗೂ ಇತರ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಯೊಳಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮೀನುಗಾರರು ಆಳ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನೂ, ರಾಜ್ಯದಲ್ಲಿ ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ … Continue reading ದಕ್ಷಿಣ ಕೇರಳ ಸಹಿತ ಹಲವೆಡೆ ಭಾರೀ ‘ಮಳೆ’ ಮುನ್ನೆಚ್ಚರಿಕೆ ನೀಡಿದ ‘ಹವಾಮಾನ ಇಲಾಖೆ’