ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ‘ತುಂತುರು ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂರು ದಿನ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್ 22 ರಿಂದ ನ.24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ನಾಳೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಮಧ್ಯಾಹ್ನ ಇಲ್ಲವೆ ಸಂಜೆ ನಂತರ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೂ, ಬಹಳಷ್ಟು ಪ್ರದೇಶಗಳಲ್ಲಿ ತುಂತುರು … Continue reading ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ‘ತುಂತುರು ಮಳೆ’ : ‘ಹವಾಮಾನ ಇಲಾಖೆ’ ಮುನ್ಸೂಚನೆ