BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ |Rain in Bengaluru

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ಹೊತ್ತಿಗೆ ಧಾರಾಕಾರ ಮಳೆಯಾಗಿದೆ. ನಗರದ  , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಜಯನಗರ, ಶಾಂತಿ ನಗರ, , ಮಲ್ಲೇಶ್ವರಂನಲ್ಲಿ ಭಾರೀ ಮಳೆಯಾಗಿದೆ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು,ವಾಹನ ಸವಾರರು  ಪರದಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( … Continue reading BREAKING NEWS : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ |Rain in Bengaluru