‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ಡಿ.13 ರವರೆಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ |Rain Alert
ಬೆಂಗಳೂರು : ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾರವರಣವಿದ್ದು, ಡಿ.13 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಡಿಸೆಂಬರ್ 13 ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು … Continue reading ‘ಮಾಂಡೌಸ್’ ಚಂಡಮಾರುತ ಎಫೆಕ್ಟ್ : ಡಿ.13 ರವರೆಗೆ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ |Rain Alert
Copy and paste this URL into your WordPress site to embed
Copy and paste this code into your site to embed