ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಅ. 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಹವಾಮಾನ ವಿಜ್ಞಾನಿ ಸದಾನಂದ ಅಡಿಗ, ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ (ಅಪ್ಪರ್ ಏರ್ ಸೈಕ್ಲೋನ್ ಸರ್ಕ್ಯುಲೇಷನ್) ಇರುವುದರಿಂದ ಕರ್ನಾಟಕದ ಪೂರ್ವ ಭಾಗಕ್ಕೆ, ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ … Continue reading BIGG NEWS : ಅ. 2 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ |Karnataka Weather Update
Copy and paste this URL into your WordPress site to embed
Copy and paste this code into your site to embed