ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ಹಲವು ಕಡೆ ಮತ್ತೆ ಮಳೆ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ 4-5 ದಿನ ಕರ್ನಾಟಕದಲ್ಲಿ (Karnataka Rains) ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, … Continue reading BIGG NEWS : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ : ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೆರಡು ದಿನ ‘Yellow Alert’ ಘೋಷಣೆ : ಹವಾಮಾನ ಇಲಾಖೆ
Copy and paste this URL into your WordPress site to embed
Copy and paste this code into your site to embed