BIGG NEWS : ಅ.15 ರವರೆಗೂ ರಾಜ್ಯದಲ್ಲಿ ಅಬ್ಬರದ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ |Karnataka Weather Report

ಬೆಂಗಳೂರು :  ಕರ್ನಾಟಕದಲ್ಲಿ  ನೈರುತ್ಯ ಮುಂಗಾರು ಅಂತ್ಯಗೊಂಡಿದ್ದರೂ  ಕೂಡ ಅ.15 ರವರೆಗೂ ರಾಜ್ಯದಲ್ಲಿ ಅಬ್ಬರದ ಮಳೆ ಸಾಧ್ಯತೆಯಿದೆ ಎಂದು ರಾಜ್ಯ   ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅ.10 ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲ್ಲಿದ್ದು, ಅಕ್ಟೋಬರ್ 15 ರವರೆಗೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. … Continue reading BIGG NEWS : ಅ.15 ರವರೆಗೂ ರಾಜ್ಯದಲ್ಲಿ ಅಬ್ಬರದ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ |Karnataka Weather Report