BIGG NEWS : ಅ.15 ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ‘ಮಳೆ’ ಸಾಧ್ಯತೆ : ಹಲವು ಜಿಲ್ಲೆಗಳಲ್ಲಿ ‘Yellow Alert’ ಘೋಷಣೆ |Rain Alert Karnataka

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ.  ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ … Continue reading BIGG NEWS : ಅ.15 ರವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ‘ಮಳೆ’ ಸಾಧ್ಯತೆ : ಹಲವು ಜಿಲ್ಲೆಗಳಲ್ಲಿ ‘Yellow Alert’ ಘೋಷಣೆ |Rain Alert Karnataka