ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆಯ ಜೊತೆಗೆ ಥಂಡಿಯ ವಾತಾವರಣ ಹೆಚ್ಚಿದ್ದು, ಜೊತೆಗೆ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಇಂದಿನಿಂದ ಜನವರಿ 2 ರವರೆಗೆ ಬೆಂಗಳೂರಿನಲ್ಲಿ ಮಂಜು ಹಾಗೂ ಚಳಿಯೂ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Good News : ಪೌರಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯಾದ್ಯಂತ `ಗೃಹಭಾಗ್ಯ’ ಯೋಜನೆಯಡಿ 5,188 ಮನೆ ನಿರ್ಮಾಣ
Good News : ಮನೆ ಇಲ್ಲದವರಿಗೆ ಗುಡ್ ನ್ಯೂಸ್ : ವಸತಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ : ಸಚಿವ ವಿ.ಸೋಮಣ್ಣ