Rain In Karnataka: ರಾಜ್ಯದಲ್ಲಿ ಇಂದಿನಿಂದ ಮತ್ತೆ ವರುಣಾರ್ಭಟ ಶುರು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕೆಲವೆಡೆ ನಿನ್ನೆ ಮಳೆಯಾಗಿದೆ. ಕೆಲ ದಿನಗಳಿಂದ ಎಡಬಿಡದೇ ಸುರಿದಿದ್ದಂತ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದರು. ಈ ಬಳಿಕ ಮಳೆ ಬಿಡುವು ಕೊಟ್ಟಿತ್ತು. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದಂತ ಮಳೆ ( Rain )ಇಂದಿನಿಂದ ಮತ್ತೆ ಆರಂಭಗೊಳ್ಳಲಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ನವೆಂಬರ್ 2ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ … Continue reading Rain In Karnataka: ರಾಜ್ಯದಲ್ಲಿ ಇಂದಿನಿಂದ ಮತ್ತೆ ವರುಣಾರ್ಭಟ ಶುರು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ