Rain in Karnataka : ರಾಜ್ಯದ ಜನತೆಗೆ ಬಿಗ್ ಶಾಕ್ : ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ಮಳೆ, ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಇಂದು `ಜೆಡಿಎಸ್’ 100 ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, … Continue reading Rain in Karnataka : ರಾಜ್ಯದ ಜನತೆಗೆ ಬಿಗ್ ಶಾಕ್ : ಮತ್ತೆ 2 ದಿನ ಭಾರೀ ಮಳೆ ಸಾಧ್ಯತೆ!