ಬೆಂಗಳೂರು : ಮಾಂಡೌಸ್ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದ್ದು, ಚಳಿ, ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ.
ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ. ದಕ್ಷಿ ಒಳನಾಡು, ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ, ಮಿಂಡಿನೊಂದಿಗೆ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ : 62 ಸಾವಿರ ಮಂದಿ ಪಾಸ್
ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿ ಒಳನಾಡು, ಕರಾವಳಿಯಲ್ಲಿ ಈಗಾಗಲೇ ಹೆಚ್ಚು ಮಳೆಯಾಗಿದೆ. ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ, ಮಿಂಡಿನೊಂದಿಗೆ ಮಳೆಯಾಗಲಿದೆ. ಮಾಂಡೌಸ್ ಚಂಡಮಾರುತದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವು ಕಡೆ ಬೆಳೆ ನಾಶವಾಗಿದೆ.